ಸೆ.2ರಂದು ಕಿಚ್ಚನ ಬರ್ತ್‌ಡೇ ಸೆಲೆಬ್ರೇಷನ್ ಇಲ್ಲ: 30 ವರ್ಷದ ಪ್ರೀತಿಗೆ ಭಾವುಕ ಪತ್ರ ಬರೆದ ಸುದೀಪ್!
ಕನ್ನಡದ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರ ಹುಟ್ಟುಹಬ್ಬಕ್ಕೆ ದಿನಗಣನೆ ಆರಂಭವಾಗಿರುವ ಬೆನ್ನಲ್ಲೇ ಅಭಿಮಾನಿಗಳಿಗೆ ನಿರಾಸೆಯ ಸುದ್ದಿಯೊಂದು ಬಂದಿದೆ. ಸೆಪ್ಟೆಂಬರ್ 2ರಂದು ತಮ್ಮ ಹುಟ್ಟುಹಬ್ಬವನ್ನು ಅಭಿಮಾನಿಗಳೊಂದಿಗೆ ಆಚರಿಸಿಕೊಳ್ಳುವುದಿಲ್ಲ ಎಂದು ಸುದೀಪ್ ಸ್ಪಷ್ಟಪಡಿಸಿದ್ದಾರೆ. ಪ್ರತಿ ವರ್ಷ ಸುದೀಪ್ ಹುಟ್ಟುಹಬ್ಬದಂದು ಸಾವಿರಾರು ಅಭಿಮಾನಿಗಳು ಅವರ ನಿವಾಸದ ಬಳಿ ಜಮಾಯಿಸಿ ಕೇಕ್ ಕತ್ತರಿಸಿ, ಹಾರ ಹಾಕಿ, ಉಡುಗೊರೆ ನೀಡಿ ಸಂಭ್ರಮಿಸುತ್ತಿದ್ದರು. ಆದರೆ ಈ ಬಾರಿ ಅಂತಹ ಯಾವುದೇ ಸಂಭ್ರಮ ಇರುವುದಿಲ್ಲ. ಈ ಕುರಿತು ಸುದೀಪ್ ಸಾಮಾಜಿಕ ಜಾಲತಾಣದಲ್ಲಿ ಅಭಿಮಾನಿಗಳಿಗೆ ದೀರ್ಘ ಪತ್ರ
ಸೆ.2ರಂದು ಕಿಚ್ಚನ ಬರ್ತ್‌ಡೇ ಸೆಲೆಬ್ರೇಷನ್ ಇಲ್ಲ: 30 ವರ್ಷದ ಪ್ರೀತಿಗೆ ಭಾವುಕ ಪತ್ರ ಬರೆದ ಸುದೀಪ್! Read More »










