ಗಣೇಶನ ಸನ್ನಿಧಿಯಲ್ಲಿ ” ಕಲೀಲಾ” ಗೆ ಮುಹೂರ್ತ,ಮೊದಲ ದೃಶ್ಯಕ್ಕೆ ಸಿಂಪಲ್ ಸುನಿ ಕ್ಲಾಪ್
*’ಕಲೀಲಾ’* ಚಿತ್ರದ ಮುಹೂರ್ತ ಸಮಾರಂಭವು ಶ್ರೀ ಪಂಚಮುಖಿ ಗಣಪತಿ ದೇವಸ್ಥಾನದಲ್ಲಿ ಅದ್ದೂರಿಯಾಗಿ ನಡೆಯಿತು. ಮೊದಲ ದೃಶ್ಯಕ್ಕೆ ಸ್ಟಾರ್ ನಿರ್ದೇಶಕ ಸಿಂಪಲ್ ಸುನಿ ಕ್ಲಾಪ್ ಮಾಡಿ ತಂಡಕ್ಕೆ ಶುಭ ಹಾರೈಸಿದರು. ಕೆವಿಆರ್ ಪಿಕ್ಚರ‍್ಸ್ ನಿರ್ಮಾಣದ ಜವಬ್ದಾರಿಯನ್ನು ಹೊತ್ತುಕೊಂಡಿದೆ. ಕೆ.ರಾಘವ್ ಕಥೆ,ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ನಂತರ ಮಾತನಾಡಿದ ನಿರ್ದೇಶಕರು, ಇದೊಂದು ಮಾಸ್ ಕಂಟೆಂಟ್ ಜತೆಗೆ ಅಣ್ಣ ತಂಗಿ ಬಾಂಧವ್ಯವನ್ನು ಹೇಳಲಾಗುತ್ತಿದೆ. ’ಒಂದು ನಿಮಿಷದ ಕೋಪ, ಜೀವನವೆಲ್ಲ ತಾಪ’ ಎಂಬ ಗಾದೆಯಂತೆ ಚಿತ್ರದಲ್ಲಿ ಏನೂ ತಿಳಿಯದ ಮುಗ್ದ ಹುಡುಗನೊಬ್ಬ ಕೋಪದಲ್ಲಿ
ಗಣೇಶನ ಸನ್ನಿಧಿಯಲ್ಲಿ ” ಕಲೀಲಾ” ಗೆ ಮುಹೂರ್ತ,ಮೊದಲ ದೃಶ್ಯಕ್ಕೆ ಸಿಂಪಲ್ ಸುನಿ ಕ್ಲಾಪ್ Read More »










