ಲವ್‌ಮಾಕ್ಟೇಲ್ 3 ಚಿತ್ರ ಮಾ.19ಕ್ಕೆ ತೆರೆಗೆ
ಡಾರ್ಲಿಂಗ್ ಕೃಷ್ಣ ನಿರ್ದೇಶನ ಮಾಡಿ ನಟಿಸಿರುವ ಚಿತ್ರ ಲವ್ ಮಾಕ್ಟೇಲ್೩. ಮಾರ್ಚ್ ೧೯ರಂದು ಬಿಡುಗಡೆಗೊಳ್ಳಲಿರುವ ಈ ಚಿತ್ರದ ಟ್ರೈಲರ್ ಇದೀಗ ಬಿಡುಗಡೆಗೊಂಡಿದೆ. ಲವ್ ಮಾಕ್ಟೇಲ್ ಮೊದಲ ಆವೃತ್ತಿಯ ಟ್ರೈಲರ್ ಅನ್ನು ಕಿಚ್ಚಾ ಸುದೀಪ್ ಬಿಡುಗಡೆಗೊಳಿಸಿದ್ದರು. ಎರಡನೇ ಆವೃತ್ತಿಯ ಟ್ರೈಲರ್ ಕ್ರೇಜಿಸ್ಟಾರ್ ರವಿಚಂದ್ರನ್ ಅವರ ಕಡೆಯಿಂದ ಬಿಡುಗಡೆಗೊಂಡಿತ್ತು. ಆದರೆ, ಮೂರನೇ ಆವೃತ್ತಿಯ ಈ ಟ್ರೈಲರ್ ಅನ್ನು ಡಾರ್ಲಿಂಗ್ ಕೃಷ್ಣ ಮತ್ತು ಮಿಲನಾ ನಾಗರಾಜ್ ಪುತ್ರಿ ಪರಿ ಬಿಡುಗಡೆಗೊಳಿಸಿರುವುದು ವಿಶೇಷ. ಈ ಟ್ರೈಲರ್ ಬಿಡುಗಡೆಯ ಪತ್ರಿಕಾಗೋಷ್ಠಿಯಲ್ಲಿ ನಿರ್ದೇಶಕ ಹಾಗೂ ಈ
ಲವ್‌ಮಾಕ್ಟೇಲ್ 3 ಚಿತ್ರ ಮಾ.19ಕ್ಕೆ ತೆರೆಗೆ Read More »


