Colors Kannada

ನನಗೆ ಸಿನಿಮಾವೇ ಜೀವನ. ಸಿನಿಮಾ ಬಿಡುಗಡೆ ಆಗದಿದ್ದಾಗ ಹೆಚ್ಚು ನೋವು ಅನುಭವಿಸೋದು ನಾನೇ: ಕಿಚ್ಚ ಸುದೀಪ್

ಸಿನಿಮಾ ವಿಳಂಬ ಆಗುವುದು ಉದ್ದೇಶಪೂರ್ವಕವಾಗಿ ಅಲ್ವೇ ಅಲ್ಲ, ನನಗೆ ಸಿನಿಮಾವೇ ಜೀವನ. ನನ್ನ ಸಿನಿಮಾ ಬಿಡುಗಡೆಯಾಗದಿದ್ದಾಗ ನನಗಿಂತ ಹೆಚ್ಚು ಬೇರೆ ಯಾರೂ ನೋವು ಅನುಭವಿಸುವುದಿಲ್ಲ ಎಂದು ಕಿಚ್ಚ ಸುದೀಪ್ ಭಾವುಕರಾಗಿ ನುಡಿದಿದ್ದಾರೆ. ‘ಬಿಗ್‌ ಬಾಸ್‌ ಕನ್ನಡ ಸೀಸನ್‌ 13’ರ ನಿರೂಪಕರಾಗಿ ಮತ್ತೆ ಕಿರುತೆರೆಗೆ ಮರಳಲು ಸಜ್ಜಾಗಿರುವ ಸುದೀಪ್ ಈ ಕುರಿತು ನಡೆದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ್ದಾರೆ. ಸಿನಿಮಾ ಬಿಡುಗಡೆಯಾಗದೇ ಇರುವುದರಿಂದ ಚಿತ್ರರಂಗದ ಮೇಲಿನ ಆಸಕ್ತಿ ಕಳೆದುಕೊಂಡಿದ್ದೇನೆ ಎಂಬರ್ಥವಲ್ಲ ಎಂದು ಹೇಳಿರುವ ಸುದೀಪ್ ಈ ಸೀಸನ್‌ ಬಗ್ಗೆ ನನಗೆ ನಿಜಕ್ಕೂ

ನನಗೆ ಸಿನಿಮಾವೇ ಜೀವನ. ಸಿನಿಮಾ ಬಿಡುಗಡೆ ಆಗದಿದ್ದಾಗ ಹೆಚ್ಚು ನೋವು ಅನುಭವಿಸೋದು ನಾನೇ: ಕಿಚ್ಚ ಸುದೀಪ್ Read More »

ಬಿಗ್ ಬಾಸ್ ‘ಅಗ್ನಿಪರೀಕ್ಷೆ’ ಕಿಚ್ಚ ಸುದೀಪ್ ಏನಂದ್ರು ಗೊತ್ತಾ?

ಬಿಗ್‌ಬಾಸ್ ಕನ್ನಡ ಸೀಸನ್ 13 ಆರಂಭಕ್ಕೆ ಕ್ಷಣಗಣನೆ ಶುರುವಾಗಿರುವ ಬೆನ್ನಲ್ಲೇ, ‘ಅಗ್ನಿಪರೀಕ್ಷೆ’ ಕಾರ್ಯಕ್ರಮದ ಕುರಿತು ಕೇಳಿಬಂದಿರುವ ಟೀಕೆಗಳಿಗೆ ಕಿಚ್ಚ ಸುದೀಪ್ ಪ್ರತಿಕ್ರಿಯಿಸಿದ್ದಾರೆ. ಬಿಗ್‌ಬಾಸ್ ಮನೆ ಪ್ರವೇಶಿಸಲು ಬಯಸುವ ಸಾಮಾನ್ಯ ಸ್ಪರ್ಧಿಗಳನ್ನು ಕಠಿಣ ಟಾಸ್ಕ್‌ಗಳು ಹಾಗೂ ಸಂದರ್ಶನಗಳ ಮೂಲಕ ಆಯ್ಕೆ ಮಾಡುತ್ತಿರುವ ‘ಅಗ್ನಿಪರೀಕ್ಷೆ’ಯಲ್ಲಿ ಆಕಾಂಕ್ಷಿಗಳನ್ನು ಹೀನಾಯವಾಗಿ ನಡೆಸಿಕೊಳ್ಳಲಾಗಿದೆ ಎಂಬ ಆರೋಪ ಕೇಳಿಬಂದಿತ್ತು. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಪ್ರಶ್ನೆ ಎದುರಾದಾಗ ಸುದೀಪ್, ‘ಅಗ್ನಿಪರೀಕ್ಷೆಗಳನ್ನು ದಾಟಿ ಬಂದರಷ್ಟೇ ಸ್ವರ್ಗ ಸಿಗುತ್ತದೆ’ ಎಂಬ ಉದಾಹರಣೆ ನೀಡಿದರು. ‘ಅಗ್ನಿಪರೀಕ್ಷೆ’ ಎಂಬ ಹೆಸರೇ ಹೇಳುವಂತೆ ಇದು

ಬಿಗ್ ಬಾಸ್ ‘ಅಗ್ನಿಪರೀಕ್ಷೆ’ ಕಿಚ್ಚ ಸುದೀಪ್ ಏನಂದ್ರು ಗೊತ್ತಾ? Read More »

Scroll to Top