ಕಾಲಭೈರೇಶ್ವರ ಸ್ವಾಮಿಯ ಸನ್ನಿಧಿಯಲ್ಲಿ ಯುವ ಪ್ರತಿಭೆಗಳ “ಸಂಪಿಗೆ” ಚಿತ್ರಕ್ಕೆ ಚಾಲನೆ
ಬೆಂಗಳೂರು ನಗರದಲ್ಲಿರುವ ಶ್ರೀ ಆದಿಚುಂಚನಗಿರಿ ಮಹಾ ಸಂಸ್ಥಾನ ಮಠದ ಆವರಣದಲ್ಲಿರುವ ಶ್ರೀ ಕಾಲಭೈರೇಶ್ವರ ಸ್ವಾಮಿಯ ಸನ್ನಿಧಿಯಲ್ಲಿ ಯುವ ಪ್ರತಿಭೆಗಳ “ಸಂಪಿಗೆ”. ಚಿತ್ರಕ್ಕೆ ಚಾಲನೆ ಸಿಕ್ಕಿದೆ. ಇತ್ತೀಚೆಗೆ ನಡೆದ ಮಹೂರ್ತ ಸಮಾರಂಭಕ್ಕೆ ಬಿಗ್ ಬಾಸ್ ಖ್ಯಾತಿಯ ಸಾನಿಯಾ ಅಯ್ಯರ್ , ಹಾಗೂ ಅವರ ತಾಯಿ ದೀಪಾ ಅಯ್ಯರ್ ಮೊದಲ ದೃಶ್ಯಕ್ಕೆ ಕ್ಲಾಪ್ ಮಾಡುವ ಮೂಲಕ ಚಾಲನೆ ನೀಡಿದರು. ಇದೇ ಸಂದರ್ಭದಲ್ಲಿ ಬಿಗ್ ಬಾಸ್ ಪ್ರತಿಭೆ ಇಶಾನಿ ಹಾಗೂ ಸಾಮಾಜಿಕ ಕಾರ್ಯಕರ್ತ ಆಂಜನಪ್ಪ ಸೇರಿದಂತೆ ಹಲವು ಗಣ್ಯರು , ಸ್ನೇಹಿತರು […]
ಕಾಲಭೈರೇಶ್ವರ ಸ್ವಾಮಿಯ ಸನ್ನಿಧಿಯಲ್ಲಿ ಯುವ ಪ್ರತಿಭೆಗಳ “ಸಂಪಿಗೆ” ಚಿತ್ರಕ್ಕೆ ಚಾಲನೆ Read More »

