ಬಿಗ್ ಬಾಸ್ ‘ಅಗ್ನಿಪರೀಕ್ಷೆ’ ಕಿಚ್ಚ ಸುದೀಪ್ ಏನಂದ್ರು ಗೊತ್ತಾ?

ಬಿಗ್‌ಬಾಸ್ ಕನ್ನಡ ಸೀಸನ್ 13 ಆರಂಭಕ್ಕೆ ಕ್ಷಣಗಣನೆ ಶುರುವಾಗಿರುವ ಬೆನ್ನಲ್ಲೇ, ‘ಅಗ್ನಿಪರೀಕ್ಷೆ’ ಕಾರ್ಯಕ್ರಮದ ಕುರಿತು ಕೇಳಿಬಂದಿರುವ ಟೀಕೆಗಳಿಗೆ ಕಿಚ್ಚ ಸುದೀಪ್ ಪ್ರತಿಕ್ರಿಯಿಸಿದ್ದಾರೆ. ಬಿಗ್‌ಬಾಸ್ ಮನೆ ಪ್ರವೇಶಿಸಲು ಬಯಸುವ ಸಾಮಾನ್ಯ ಸ್ಪರ್ಧಿಗಳನ್ನು ಕಠಿಣ ಟಾಸ್ಕ್‌ಗಳು ಹಾಗೂ ಸಂದರ್ಶನಗಳ ಮೂಲಕ ಆಯ್ಕೆ ಮಾಡುತ್ತಿರುವ ‘ಅಗ್ನಿಪರೀಕ್ಷೆ’ಯಲ್ಲಿ ಆಕಾಂಕ್ಷಿಗಳನ್ನು ಹೀನಾಯವಾಗಿ ನಡೆಸಿಕೊಳ್ಳಲಾಗಿದೆ ಎಂಬ ಆರೋಪ ಕೇಳಿಬಂದಿತ್ತು. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಪ್ರಶ್ನೆ ಎದುರಾದಾಗ ಸುದೀಪ್, ‘ಅಗ್ನಿಪರೀಕ್ಷೆಗಳನ್ನು ದಾಟಿ ಬಂದರಷ್ಟೇ ಸ್ವರ್ಗ ಸಿಗುತ್ತದೆ’ ಎಂಬ ಉದಾಹರಣೆ ನೀಡಿದರು. ‘ಅಗ್ನಿಪರೀಕ್ಷೆ’ ಎಂಬ ಹೆಸರೇ ಹೇಳುವಂತೆ ಇದು

ಬಿಗ್ ಬಾಸ್ ‘ಅಗ್ನಿಪರೀಕ್ಷೆ’ ಕಿಚ್ಚ ಸುದೀಪ್ ಏನಂದ್ರು ಗೊತ್ತಾ? Read More »