‘ಸಮುದ್ರ ಮಂಥನ’ ಚಿತ್ರದ ಮೂಲಕ ನಾಯಕನಾಗಿ ಯಶ್ವಂತ್ ಕುಮಾರ್ ಎಂಟ್ರಿ

ಕಿರುತೆರೆಯಿಂದ ಬೆಳ್ಳಿತೆರೆಗೆ ಬಂದು ಅದೃಷ್ಟ ಪರೀಕ್ಷೆಗಿಳಿದ ನಟ ಕನ್ನಡ ಕಿರುತೆರೆಯ ಜನಪ್ರಿಯ ಧಾರಾವಾಹಿಗಳ ಮೂಲಕ ಮನೆಮಾತಾಗಿರುವ ನಟ ಯಶ್ವಂತ್ ಕುಮಾರ್, ಇದೀಗ ತಮ್ಮ ಕಿರುತೆರೆ ಪಯಣಕ್ಕೆ ತಾತ್ಕಾಲಿಕ ವಿರಾಮ ನೀಡಿ ಪೂರ್ಣಪ್ರಮಾಣದಲ್ಲಿ ಸಿನಿಮಾರಂಗದಲ್ಲಿ ತೊಡಗಿಸಿಕೊಳ್ಳಲು ನಿರ್ಧರಿಸಿದ್ದಾರೆ. ಎರಡೆರಡು ಯಶಸ್ವಿ ಧಾರಾವಾಹಿಗಳಲ್ಲಿ ಸಕ್ರಿಯರಾಗಿದ್ದ ಅವರು, ಬಹುನಿರೀಕ್ಷಿತ ‘ಸಮುದ್ರ ಮಂಥನ’ ಚಿತ್ರದ ಮೂಲಕ ಬೆಳ್ಳಿತೆರೆಯ ನಾಯಕ ನಟನಾಗಿ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ. ​ತಮ್ಮ ಈ ಮಹತ್ವದ ನಿರ್ಧಾರದ ಕುರಿತು ಮಾತನಾಡಿರುವ ಯಶ್ವಂತ್ ಕುಮಾರ್, “ನಾನು ನಾಯಕ ನಟನಾಗಿ ಅಭಿನಯಿಸುತ್ತಿರುವ ‘ಸಮುದ್ರ

‘ಸಮುದ್ರ ಮಂಥನ’ ಚಿತ್ರದ ಮೂಲಕ ನಾಯಕನಾಗಿ ಯಶ್ವಂತ್ ಕುಮಾರ್ ಎಂಟ್ರಿ Read More »