ಇಂದಿನಿಂದ ಮೂರು ದಿನಗಳ ಕಾಲ ಜೀ ಕನ್ನಡದಲ್ಲಿ ಕುಟುಂಬ ಅವಾರ್ಡ್ಸ್ ಸಂಭ್ರಮ!

ಕನ್ನಡ ಕಿರುತೆರೆಯ ತಾರೆಗಳ ಜೊತೆ ಸ್ಯಾಂಡಲ್‌ವುಡ್ ಸೆಲೆಬ್ರಿಟಿಗಳ ಸಮಾಗಮ ಕನ್ನಡ ಕಿರುತೆರೆಯ ಜನಪ್ರಿಯ ಕಾರ್ಯಕ್ರಮಗಳಲ್ಲೊಂದಾದ ಜೀ ಕನ್ನಡ ಕುಟುಂಬ ಅವಾರ್ಡ್ಸ್ ಮತ್ತೆ ಬಂದಿದೆ. ಅಕ್ಟೋಬರ್ 30, 31 ಮತ್ತು ನವೆಂಬರ್ 1ರಂದು ಮೂರು ದಿನಗಳ ಕಾಲ ಈ ಅದ್ಧೂರಿ ಕಾರ್ಯಕ್ರಮ ಪ್ರಸಾರವಾಗಲಿದೆ. ಪ್ರತಿದಿನ ಸಂಜೆ 5:30ರಿಂದ 6:30ರವರೆಗೆ ರೆಡ್ ಕಾರ್ಪೆಟ್ ಕಾರ್ಯಕ್ರಮ ನಡೆಯಲಿದ್ದು, ನಂತರ ಸಂಜೆ 6:30ರಿಂದ ರಾತ್ರಿ 10:30ರವರೆಗೆ ಕುಟುಂಬ ಅವಾರ್ಡ್ಸ್‌ನ ಸಂಭ್ರಮ ಕಿರುತೆರೆ ವೀಕ್ಷಕರನ್ನು ರಂಜಿಸಲಿದೆ. ಕನ್ನಡ ಕಿರುತೆರೆಯ ಜನಪ್ರಿಯ ಕಲಾವಿದರು ಮತ್ತು ಸ್ಯಾಂಡಲ್‌ವುಡ್‌ನ

ಇಂದಿನಿಂದ ಮೂರು ದಿನಗಳ ಕಾಲ ಜೀ ಕನ್ನಡದಲ್ಲಿ ಕುಟುಂಬ ಅವಾರ್ಡ್ಸ್ ಸಂಭ್ರಮ! Read More »