Muhoortha

ಅನಂತನ ಚತುರ್ದಶಿ ದಿನದಂದು ಗಣೇಶನ ಸನ್ನಿಧಿಯಲ್ಲಿ ಸೆಟ್ಟೇರಿದ ಬ್ಯಾಂಗಲ್ ಬಂಗಾರಿ

ಯುವ ರಾಜಕುಮಾರ್ ಅಭಿನಯದ ಎಕ್ಕಾ ಚಿತ್ರದ ಬ್ಯಾಂಗಲ್ ಬಂಗಾರಿ ತುಂಬಾ ಜನಪ್ರಿಯವಾದ ಹಾಡು. ಈಗ ಆ ಹಾಡಿನ ಮೊದಲ ಸಾಲೇ ಚಿತ್ರದ ಶೀರ್ಷಿಕೆಯಾಗಿದೆ. ಹೌದು. ಶಂಕರ್ ರಾಮರೆಡ್ಡಿ ನಿರ್ಮಿಸಿ, ಮರಡಿಹಳ್ಳಿ ಚಂದ್ರನಾಗ್ ಅವರು ನಿರ್ದೇಶಿಸುತ್ತಿರುವ ನೂತನ ಚಿತ್ರಕ್ಕೆ ಬ್ಯಾಂಗಲ್ ಬಂಗಾರಿ ಎಂದು ಹೆಸರಿಡಲಾಗಿದೆ.ಇತ್ತೀಚೆಗೆ ಈ ಚಿತ್ರದ ಮುಹೂರ್ತ ಸಮಾರಂಭ ನಂದಿನಿ ಬಡಾವಣೆಯ ಬಲಮುರಿ ಪ್ರಸಿದ್ಧಿ ಶ್ರೀವಿನಾಯಕ ದೇವಸ್ಥಾನದಲ್ಲಿ ನೆರವೇರಿತು. ಮುಂಗಾರು ಮಳೆ ಚಿತ್ರದ ನಿರ್ಮಾಪಕರಾದ ಇ.ಕೃಷ್ಣಪ್ಪ ಅವರು ಮೊದಲ ಸನ್ನಿವೇಶಕ್ಕೆ ಆರಂಭ ಫಲಕ ತೋರಿದರು. ಶಾಸಕ ಗೋಪಲಯ್ಯ

ಅನಂತನ ಚತುರ್ದಶಿ ದಿನದಂದು ಗಣೇಶನ ಸನ್ನಿಧಿಯಲ್ಲಿ ಸೆಟ್ಟೇರಿದ ಬ್ಯಾಂಗಲ್ ಬಂಗಾರಿ Read More »

ಗಣೇಶನ ಸನ್ನಿಧಿಯಲ್ಲಿ ” ಕಲೀಲಾ” ಗೆ ಮುಹೂರ್ತ,ಮೊದಲ ದೃಶ್ಯಕ್ಕೆ ಸಿಂಪಲ್ ಸುನಿ ಕ್ಲಾಪ್

*’ಕಲೀಲಾ’* ಚಿತ್ರದ ಮುಹೂರ್ತ ಸಮಾರಂಭವು ಶ್ರೀ ಪಂಚಮುಖಿ ಗಣಪತಿ ದೇವಸ್ಥಾನದಲ್ಲಿ ಅದ್ದೂರಿಯಾಗಿ ನಡೆಯಿತು. ಮೊದಲ ದೃಶ್ಯಕ್ಕೆ ಸ್ಟಾರ್ ನಿರ್ದೇಶಕ ಸಿಂಪಲ್ ಸುನಿ ಕ್ಲಾಪ್ ಮಾಡಿ ತಂಡಕ್ಕೆ ಶುಭ ಹಾರೈಸಿದರು. ಕೆವಿಆರ್ ಪಿಕ್ಚರ‍್ಸ್ ನಿರ್ಮಾಣದ ಜವಬ್ದಾರಿಯನ್ನು ಹೊತ್ತುಕೊಂಡಿದೆ. ಕೆ.ರಾಘವ್ ಕಥೆ,ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ನಂತರ ಮಾತನಾಡಿದ ನಿರ್ದೇಶಕರು, ಇದೊಂದು ಮಾಸ್ ಕಂಟೆಂಟ್ ಜತೆಗೆ ಅಣ್ಣ ತಂಗಿ ಬಾಂಧವ್ಯವನ್ನು ಹೇಳಲಾಗುತ್ತಿದೆ. ’ಒಂದು ನಿಮಿಷದ ಕೋಪ, ಜೀವನವೆಲ್ಲ ತಾಪ’ ಎಂಬ ಗಾದೆಯಂತೆ ಚಿತ್ರದಲ್ಲಿ ಏನೂ ತಿಳಿಯದ ಮುಗ್ದ ಹುಡುಗನೊಬ್ಬ ಕೋಪದಲ್ಲಿ

ಗಣೇಶನ ಸನ್ನಿಧಿಯಲ್ಲಿ ” ಕಲೀಲಾ” ಗೆ ಮುಹೂರ್ತ,ಮೊದಲ ದೃಶ್ಯಕ್ಕೆ ಸಿಂಪಲ್ ಸುನಿ ಕ್ಲಾಪ್ Read More »

Scroll to Top