‘ಟಾಕ್ಸಿಕ್’ ಬಿಡುಗಡೆ ಮತ್ತೆ ಮುಂದೂಡಿಕೆ: ಜಾಗತಿಕ ಮಟ್ಟದ ರಿಲೀಸ್ಗೆ ದೊಡ್ಡ ಪ್ಲಾನ್
ಕೆಜಿಎಫ್ ಸರಣಿಯ ಭರ್ಜರಿ ಯಶಸ್ಸಿನ ಬಳಿಕ ಯಶ್ ಅಭಿನಯದ ಬಹುನಿರೀಕ್ಷಿತ ಚಿತ್ರ ಟಾಕ್ಸಿಕ್: ಎ ಫೇರಿ ಟೇಲ್ ಫಾರ್ ಗ್ರೋನ್-ಅಪ್ಸ್ ಬಿಡುಗಡೆಯ ದಿನಾಂಕ ಮತ್ತೊಮ್ಮೆ ಮುಂದೂಡಲಾಗಿದೆ. ಈ ಮೊದಲು ಜೂನ್ 4ರಂದು ಚಿತ್ರವನ್ನು ಬಿಡುಗಡೆ ಮಾಡಲು ಯೋಜಿಸಲಾಗಿತ್ತು. ಆದರೆ ಸಿನೆಮಾಕಾನ್ ನಲ್ಲಿ ಚಿತ್ರಕ್ಕೆ ಸಿಕ್ಕ ಭರ್ಜರಿ ಜಾಗತಿಕ ಪ್ರತಿಕ್ರಿಯೆ ಹಿನ್ನೆಲೆ, ಇನ್ನಷ್ಟು ದೊಡ್ಡ ಮಟ್ಟದಲ್ಲಿ ವಿಶ್ವದಾದ್ಯಂತ ಏಕಕಾಲದಲ್ಲಿ ಬಿಡುಗಡೆ ಮಾಡುವ ಉದ್ದೇಶದಿಂದ ದಿನಾಂಕವನ್ನು ಮರುಹೊಂದಿಸಲಾಗಿದೆ. ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಪ್ರತಿಕ್ರಿಯಿಸಿದ ಯಶ್, “ಟಾಕ್ಸಿಕ್ ಕೇವಲ ಒಂದು […]
‘ಟಾಕ್ಸಿಕ್’ ಬಿಡುಗಡೆ ಮತ್ತೆ ಮುಂದೂಡಿಕೆ: ಜಾಗತಿಕ ಮಟ್ಟದ ರಿಲೀಸ್ಗೆ ದೊಡ್ಡ ಪ್ಲಾನ್ Read More »

