ಪ್ರಿಯಾಂಕ ಉಪೇಂದ್ರ 50ನೇ ಚಿತ್ರ ಡಿಟೆಕ್ಟಿವ್ ತೀಕ್ಷ್ಣ ಆಗಸ್ಟ್ ನಲ್ಲಿ ತೆರೆಗೆ
ಆಕ್ಷನ್ ಕಿಂಗ್ ಪ್ರಿಯಾಂಕ ಉಪೇಂದ್ರ ಅಭಿನಯದ 50ನೇ ಚಿತ್ರ ’ಡಿಟೆಕ್ಟಿವ್ ತೀಕ್ಷ್ಣ’ ಸಿನಿಮಾದ ಟ್ರೇಲರ್ ಬಿಡುಗಡೆ ಸಮಾರಂಭವು ಎಸ್‌ಆರ್‌ವಿ ಚಿತ್ರಮಂದಿರದಲ್ಲಿ ಅದ್ದೂರಿಯಾಗಿ ನಡೆಯಿತು. ಇವೆಂಟ್ ಲಿಂಕ್ಸ್ ಎಂಟರ್‌ಟೈನ್‌ಮೆಂಟ್ ಅಡಿಯಲ್ಲಿ ಗುತ್ತ ಮುನಿಪ್ರಸನ್ನ, ಜಿ.ಮುನಿ ವೆಂಕಟ್‌ಚರಣ್ ಮತ್ತು ಪುರುಷೋತ್ತಮ್.ಬಿ.ಕೊಯ್ಯೂರು ಜಂಟಿಯಾಗಿ ಬಂಡವಾಳ ಹೂಡಿದ್ದಾರೆ. ತ್ರಿವಿಕ್ರಮ ರಘು ರಚನೆ, ಸಂಭಾಷಣೆ ಮತ್ತು ನಿರ್ದೇಶನ ಮಾಡಿರುವುದು ಹೊಸ ಅನುಭವ.ಈ ಸಂದರ್ಭದಲ್ಲಿ ಮಾತನಾಡಿದ ನಿರ್ದೇಶಕರು, ರೈತನ ಮಗನಾಗಿ ಮೊದಲ ಬಾರಿ ನಿರ್ದೇಶನ ಮಾಡಿದ್ದೆನೆ. ಡಿಟಿ ಜೀವಂತಿಕೆ ಇರುವ ಸಿನಿಮಾ. ಜಗತ್ತಿನಲ್ಲಿ ಪ್ರತಿಯೊಬ್ಬರಿಗೂ ಅಧಿಕಾರ […]
ಪ್ರಿಯಾಂಕ ಉಪೇಂದ್ರ 50ನೇ ಚಿತ್ರ ಡಿಟೆಕ್ಟಿವ್ ತೀಕ್ಷ್ಣ ಆಗಸ್ಟ್ ನಲ್ಲಿ ತೆರೆಗೆ Read More »

