ಅಭಿಜಿತ್ ಹಾಡಿನ ಚಿತ್ರೀಕರಣದೊಂದಿಗೆ ‘ಶಿಲ್ಪಾ ಶ್ರೀನಿವಾಸ್ ‘ ಚಿತ್ರೀಕರಣ ಮುಕ್ತಾಯ

ಶಿಲ್ಪಾ ಶ್ರೀನಿವಾಸನಿಗೆ ಕುಂಬಳಕಾಯಿ ಹಾಡಿನೊಂದಿಗೆ ಶೂಟಿಂಗ್ ಮುಗಿಸಿದ ಶಿಲ್ಪಾ ಶ್ರೀನಿವಾಸ್ ಸ್ನೇಹಾಲಯಂ ಕ್ರಿಯೇಷನ್ಸ್ ಬ್ಯಾನರ್ ಅಡಿ ನಿರ್ಮಾಣವಾಗುತ್ತಿರುವ, ರಾಜೀವ್ ಕೃಷ್ಣ ಅವರ ನಿರ್ದೇಶನದ “ಶಿಲ್ಪಾ ಶ್ರೀನಿವಾಸ್” ಚಿತ್ರದ ಚಿತ್ರೀಕರಣ ಮುಗಿದಿದ್ದು, ಕುಂಬಳಕಾಯಿ ಒಡೆಯಲಾಗಿದೆ. ಬಂಗಾರಪೇಟೆ ತಾಲ್ಲೂಕಿನ ಶ್ರೀ ಶಿವಶನೈಶ್ಚರ ದೇವಾಲಯದಲ್ಲಿ ಫ್ಯಾಮಿಲಿ ಸ್ಟಾರ್ ಅಭಿಜಿತ್ ಅಭಿನಯದ “ದೇವರು ಸೃಷ್ಠಿಸೋ ಸಿನಿಮಾದಲ್ಲಿ ನಾವೆಲ್ಲಾ ಪಾತ್ರದಾರಿಗಳು”,ಎಂಬ ಹಾಡಿನ ಚಿತ್ರೀಕರಣದೊಂದಿಗೆ ಕುಂಬಳಕಾಯಿ ಒಡೆಯಲಾಯಿತು. ಹಾರರ್, ಸಸ್ಪೆನ್ಸ್ , ಥ್ರಿಲ್ಲರ್ ಜಾನರ್ ಕಥಾಹಂದರ ಒಳಗೊಂಡ ಶಿಲ್ಪಾ ಶ್ರೀನಿವಾಸ್ ಚಿತ್ರದಲ್ಲಿ ಅಭಿಜಿತ್, ಶಿಲ್ಪಾ ಶ್ರೀನಿವಾಸ್, […]

ಅಭಿಜಿತ್ ಹಾಡಿನ ಚಿತ್ರೀಕರಣದೊಂದಿಗೆ ‘ಶಿಲ್ಪಾ ಶ್ರೀನಿವಾಸ್ ‘ ಚಿತ್ರೀಕರಣ ಮುಕ್ತಾಯ Read More »