ಭಾರತದ ಖ್ಯಾತ ಚಲನಚಿತ್ರ ನಿರ್ದೇಶಕರ ಸಮ್ಮುಖದಲ್ಲಿ ‘ಜೀ ಶಾರ್ಟ್ ಫಿಲ್ಮ್ ಕಾಂಟೆಸ್ಟ್’ ಗ್ರಾಂಡ್ ಫಿನಾಲೆಗೆ ವೇದಿಕೆ ಸಜ್ಜು.

ಭಾರತದ ಪ್ರಮುಖ ಮನರಂಜನೆ ಹಾಗೂ ತಂತ್ರಜ್ಞಾನ ಸಂಸ್ಥೆ ‘ಜೀ’, ದೇಶದ ಮೊದಲ ಬಹುಭಾಷಾ ಕಿರುಚಿತ್ರ ಸ್ಪರ್ಧೆ ‘ಜೀ ಶಾರ್ಟ್ ಫಿಲ್ಮ್ ಕಾಂಟೆಸ್ಟ್’ನ ಗ್ರಾಂಡ್ ಫಿನಾಲೆಗೆ ಸಿದ್ಧತೆ ಮಾಡಿಕೊಂಡಿದೆ. ನವ ಪೀಳಿಗೆಯ ಕಥೆಗಾರರನ್ನು ಗುರುತಿಸುವ ನಿಟ್ಟಿನಲ್ಲಿ 2026 ರ ಆರಂಭದಲ್ಲಿ ಘೋಷಿಸಲಾದ ಈ ಸ್ಪರ್ಧೆ, ದೇಶಾದ್ಯಂತ ಉದಯೋನ್ಮುಖ ಪ್ರತಿಭೆಗಳು ತಮ್ಮ ಸ್ಮಾರ್ಟ್‌ಫೋನ್‌ಗಳಲ್ಲೇ ಚಿತ್ರೀಕರಿಸಿದ ವಿಶಿಷ್ಟ ಕಿರುಚಿತ್ರಗಳಿಗೆ ವೇದಿಕೆಯಾಗಿದೆ.ಒಟ್ಟು ಎಂಟು ಭಾರತೀಯ ಭಾಷೆಗಳಲ್ಲಿ ನಡೆದ ಈ ಸ್ಪರ್ಧೆಯ ಮುಖ್ಯ ಉದ್ದೇಶ ಸಿನಿಮಾ ನಿರ್ಮಾಣ ಕೇವಲ ಕೆಲವರಿಗಷ್ಟೇ ಸೀಮಿತವಾಗದೆ, ದೇಶದ ಮೂಲೆ […]

ಭಾರತದ ಖ್ಯಾತ ಚಲನಚಿತ್ರ ನಿರ್ದೇಶಕರ ಸಮ್ಮುಖದಲ್ಲಿ ‘ಜೀ ಶಾರ್ಟ್ ಫಿಲ್ಮ್ ಕಾಂಟೆಸ್ಟ್’ ಗ್ರಾಂಡ್ ಫಿನಾಲೆಗೆ ವೇದಿಕೆ ಸಜ್ಜು. Read More »