“ರಗಡೋ ರಿಕ್ಕಿ” ನಾಯಕನ ಹೆಸರಲ್ಲೇ ತಯಾರಾದ ಸಿನಿಮಾ
ಬಹು ನಿರೀಕ್ಷಿತ ರಕ್ಕಿ ಚಿತ್ರದ ರಗಡೋ ರಕ್ಕಿ ಹಾಡು ಇತ್ತೀಚೆಗೆ PRK Audio ಯೂಟ್ಯೂಬ್ ಚಾನೆಲ್‌ನಲ್ಲಿ ಬಿಡುಗಡೆಯಾಗಿದೆ. ಯುವಜನತೆ ಹಾಗೂ ಸಂಗೀತ ಪ್ರೇಮಿಗಳಲ್ಲಿ ಭಾರೀ ಸಂಚಲನ ಮೂಡಿಸಿರುವ ಈ ಹಾಡು ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದೆ. ಇದು ರಕ್ಕಿ ಚಿತ್ರದ ಮೊದಲ ಗೀತೆಯಾಗಿದೆ. ಈ ಚಿತ್ರದ ಮೂಲಕ ನಾಯಕನಾಗಿ ಚಿತ್ರರಂಗ ಪ್ರವೇಶಿಸುತ್ತಿರುವ ರಕ್ಕಿ ಸುರೇಶ್, ಈ ಹಾಡಿನಲ್ಲಿ ತಮ್ಮ ಎನರ್ಜಿಟಿಕ್ ಸ್ಕ್ರೀನ್ ಪ್ರೆಸೆನ್ಸ್, ಸ್ಟೈಲಿಶ್ ಲುಕ್ ಹಾಗೂ ಅದ್ಭುತ ಡ್ಯಾನ್ಸ್ ಮೂಲಕ ಪ್ರೇಕ್ಷಕರ ಗಮನ ಸೆಳೆದಿದ್ದಾರೆ. ಭರ್ಜರಿ ನೃತ್ಯ […]
“ರಗಡೋ ರಿಕ್ಕಿ” ನಾಯಕನ ಹೆಸರಲ್ಲೇ ತಯಾರಾದ ಸಿನಿಮಾ Read More »

