ಊರಿನ ರಕ್ಷಣೆ ಮಾಡುವವನ ಕಥೆ ‘ಕ್ಷೇತ್ರಪಾಲ’ ಚಿತ್ರದ ಶೀರ್ಷಿಕೆ ಅನಾವರಣ!
ಕರ್ನಾಟಕದ ಕರಾವಳಿಯ ಸೊಗಡು, ಅಲ್ಲಿನ ವಿಚಾರ-ಆಚಾರ, ಆಚರಣೆಗಳ ಸುತ್ತ ಈಗಾಗಲೇ ಹಲವು ಸಿನಿಮಾಗಳು ತೆರೆಗೆ ಬಂದು ಯಶಸ್ವಿಯಾಗಿವೆ. ಈಗ ಕರಾವಳಿ ಸೊಗಡಿನ ಅಂಥದ್ದೇ ಮತ್ತೊಂದು ಚಿತ್ರ ತೆರೆಗೆ ಬರಲು ತಯಾರಾಗುತ್ತಿದೆ. ಆ ಚಿತ್ರದ ಹೆಸರು ‘ಕ್ಷೇತ್ರಪಾಲ’. ಈ ಚಿತ್ರದ ಮೊದಲ ಹಂತದ ಚಿತ್ರೀಕರಣ ಪೂರ್ಣಗೊಳಿಸಿರುವ ಚಿತ್ರತಂಡ, ಇದೀಗ ಚಿತ್ರದ ಶೀರ್ಷಿಕೆ ಮತ್ತು ಮೋಶನ್ ಪೋಸ್ಟರ್ ಬಿಡುಗಡೆಗೊಳಿಸಿದೆ. ಕರಾವಳಿಯ ಪ್ರತೀತಿಯಂತೆ, ಪ್ರತಿ ಕ್ಷೇತ್ರದಲ್ಲೂ ಆ ಕ್ಷೇತ್ರದ ರಕ್ಷಣೆಗೆ ‘ಕ್ಷೇತ್ರಪಾಲ’ನಾಗಿ ದೈವವೊಂದು ಇರುತ್ತದೆ. ಆಯಾಯ ಕ್ಷೇತ್ರದಲ್ಲಿ ನ್ಯಾಯ, ನೀತಿ, ಧರ್ಮವನ್ನು […]
ಊರಿನ ರಕ್ಷಣೆ ಮಾಡುವವನ ಕಥೆ ‘ಕ್ಷೇತ್ರಪಾಲ’ ಚಿತ್ರದ ಶೀರ್ಷಿಕೆ ಅನಾವರಣ! Read More »

