Zee Kannada

ಅಮ್ಮನಿಗೆ ತವರು ಕೊಡಿಸೋ ಕನಸಿನೊಂದಿಗೆ “ಗೌರಿಪುತ್ರ” ಎಂಟ್ರಿ

ಕನ್ನಡ ಕಿರುತೆರೆ ಪ್ರೇಕ್ಷಕರಿಗೆ ವಿಭಿನ್ನ ಕಥೆಗಳನ್ನು ಪರಿಚಯಿಸುತ್ತಾ ಬಂದಿರುವ ಜೀ ಕನ್ನಡ ವಾಹಿನಿ ಇದೀಗ ಮತ್ತೊಂದು ಹೊಸ ಧಾರಾವಾಹಿ ‘ಗೌರಿಪುತ್ರ’ವನ್ನು ಪ್ರೇಕ್ಷಕರ ಮುಂದೆ ತರಲು ಸಜ್ಜಾಗಿದೆ. ನವೆಂಬರ್ 16ರಿಂದ ಪ್ರತಿದಿನ ಸಂಜೆ 7 ಗಂಟೆಗೆ ಪ್ರಸಾರವಾಗಲಿರುವ ಈ ಧಾರಾವಾಹಿ ತನ್ನ ತಾಯಿಗೆ ತಪ್ಪಿ ಹೋದ ತವರನ್ನು ಕೊಡಿಸುವುದಕ್ಕೆ ಹೋರಾಡುವ ಮಗನ ಕಥೆಯನ್ನು ಹೇಳುತ್ತದೆ. ಕುಟುಂಬದ ಸಂಬಂಧಗಳು, ಪ್ರೀತಿ, ಭಾವನೆಗಳು ಮತ್ತು ಅನಿರೀಕ್ಷಿತ ತಿರುವುಗಳೊಂದಿಗೆ ಸಾಗುವ ಈ ಕಥೆ ವೀಕ್ಷಕರಿಗೆ ಹೊಸ ಅನುಭವ ನೀಡಲಿದೆ. ಅಮ್ಮನನ್ನು ಅತಿಯಾಗಿ ಪ್ರೀತಿಸೋ

ಅಮ್ಮನಿಗೆ ತವರು ಕೊಡಿಸೋ ಕನಸಿನೊಂದಿಗೆ “ಗೌರಿಪುತ್ರ” ಎಂಟ್ರಿ Read More »

ಇಂದಿನಿಂದ ಮೂರು ದಿನಗಳ ಕಾಲ ಜೀ ಕನ್ನಡದಲ್ಲಿ ಕುಟುಂಬ ಅವಾರ್ಡ್ಸ್ ಸಂಭ್ರಮ!

ಕನ್ನಡ ಕಿರುತೆರೆಯ ತಾರೆಗಳ ಜೊತೆ ಸ್ಯಾಂಡಲ್‌ವುಡ್ ಸೆಲೆಬ್ರಿಟಿಗಳ ಸಮಾಗಮ ಕನ್ನಡ ಕಿರುತೆರೆಯ ಜನಪ್ರಿಯ ಕಾರ್ಯಕ್ರಮಗಳಲ್ಲೊಂದಾದ ಜೀ ಕನ್ನಡ ಕುಟುಂಬ ಅವಾರ್ಡ್ಸ್ ಮತ್ತೆ ಬಂದಿದೆ. ಅಕ್ಟೋಬರ್ 30, 31 ಮತ್ತು ನವೆಂಬರ್ 1ರಂದು ಮೂರು ದಿನಗಳ ಕಾಲ ಈ ಅದ್ಧೂರಿ ಕಾರ್ಯಕ್ರಮ ಪ್ರಸಾರವಾಗಲಿದೆ. ಪ್ರತಿದಿನ ಸಂಜೆ 5:30ರಿಂದ 6:30ರವರೆಗೆ ರೆಡ್ ಕಾರ್ಪೆಟ್ ಕಾರ್ಯಕ್ರಮ ನಡೆಯಲಿದ್ದು, ನಂತರ ಸಂಜೆ 6:30ರಿಂದ ರಾತ್ರಿ 10:30ರವರೆಗೆ ಕುಟುಂಬ ಅವಾರ್ಡ್ಸ್‌ನ ಸಂಭ್ರಮ ಕಿರುತೆರೆ ವೀಕ್ಷಕರನ್ನು ರಂಜಿಸಲಿದೆ. ಕನ್ನಡ ಕಿರುತೆರೆಯ ಜನಪ್ರಿಯ ಕಲಾವಿದರು ಮತ್ತು ಸ್ಯಾಂಡಲ್‌ವುಡ್‌ನ

ಇಂದಿನಿಂದ ಮೂರು ದಿನಗಳ ಕಾಲ ಜೀ ಕನ್ನಡದಲ್ಲಿ ಕುಟುಂಬ ಅವಾರ್ಡ್ಸ್ ಸಂಭ್ರಮ! Read More »

ZEE KANNADA NEW SEARIAL: ಯಾವ ಸಿನಿಮಾಗೂ ಕಮ್ಮಿಯಿಲ್ಲ ಮೋಕ್ಷಿತಾ ಪೈ ಆಕ್ಷನ್‌

ಜಗದ್ಧಾತ್ರಿ ಧಾರಾವಾಹಿಯ ಮೂಲಕ ಮತ್ತೆ ಕಿರುತೆರೆಗೆ ಬಂದ ಪಾರು ಒಂದಲ್ಲ ಒಂದು ವಿಭಿನ್ನ ಕಥೆಗಳನ್ನ ಹೇಳೋ ಜ಼ೀ ಕನ್ನಡ ಇದೀಗ ಮತ್ತೊಂದು ಹೊಸ ಅಲೆಯ ಕಥೆ ಹೇಳೋದಕ್ಕೆ ಸಜ್ಜಾಗಿದೆ. ಅಂಡರ್‌ಕವರ್ ಮಹಿಳಾ ಪೊಲೀಸ್ ಕಥೆಯನ್ನ ‘ಜಗದ್ಧಾತ್ರಿ’ ಮೂಲಕ ಇದೇ ಸೆಪ್ಟೆಂಬರ್ 28 ರಾತ್ರಿ 9ಕ್ಕೆ ಪ್ರಸಾರಕ್ಕೆ ಸಿದ್ಧವಾಗಿದೆ. ಕುಟುಂಬದಲ್ಲಿದ್ದುಕೊಂಡೆ ಹೊರಜಗತ್ತಿನಲ್ಲಿ ನಡೆಯೋ ಅಪರಾಧಗಳನ್ನ ಹತ್ತಿಕ್ಕುವ ಪೊಲೀಸ್ ಅಧಿಕಾರಿಯ ರೂಪದಲ್ಲಿ  ಮೋಕ್ಷಿತಾ ಪೈ ಜಗದ್ಧಾತ್ರಿ ಪಾತ್ರಕ್ಕೆ ಜೀವ ತುಂಬಿದ್ದಾರೆ. ಹಿರಿಯ ಕಲಾವಿದರ ಜೊತೆಜೊತೆಗೆ ಕಿರಿಯರೂ ಸೇರಿ ಪ್ರತಿ ಪಾತ್ರಕ್ಕೂ

ZEE KANNADA NEW SEARIAL: ಯಾವ ಸಿನಿಮಾಗೂ ಕಮ್ಮಿಯಿಲ್ಲ ಮೋಕ್ಷಿತಾ ಪೈ ಆಕ್ಷನ್‌ Read More »

ಭಾರತದ ಖ್ಯಾತ ಚಲನಚಿತ್ರ ನಿರ್ದೇಶಕರ ಸಮ್ಮುಖದಲ್ಲಿ ‘ಜೀ ಶಾರ್ಟ್ ಫಿಲ್ಮ್ ಕಾಂಟೆಸ್ಟ್’ ಗ್ರಾಂಡ್ ಫಿನಾಲೆಗೆ ವೇದಿಕೆ ಸಜ್ಜು.

ಭಾರತದ ಪ್ರಮುಖ ಮನರಂಜನೆ ಹಾಗೂ ತಂತ್ರಜ್ಞಾನ ಸಂಸ್ಥೆ ‘ಜೀ’, ದೇಶದ ಮೊದಲ ಬಹುಭಾಷಾ ಕಿರುಚಿತ್ರ ಸ್ಪರ್ಧೆ ‘ಜೀ ಶಾರ್ಟ್ ಫಿಲ್ಮ್ ಕಾಂಟೆಸ್ಟ್’ನ ಗ್ರಾಂಡ್ ಫಿನಾಲೆಗೆ ಸಿದ್ಧತೆ ಮಾಡಿಕೊಂಡಿದೆ. ನವ ಪೀಳಿಗೆಯ ಕಥೆಗಾರರನ್ನು ಗುರುತಿಸುವ ನಿಟ್ಟಿನಲ್ಲಿ 2026 ರ ಆರಂಭದಲ್ಲಿ ಘೋಷಿಸಲಾದ ಈ ಸ್ಪರ್ಧೆ, ದೇಶಾದ್ಯಂತ ಉದಯೋನ್ಮುಖ ಪ್ರತಿಭೆಗಳು ತಮ್ಮ ಸ್ಮಾರ್ಟ್‌ಫೋನ್‌ಗಳಲ್ಲೇ ಚಿತ್ರೀಕರಿಸಿದ ವಿಶಿಷ್ಟ ಕಿರುಚಿತ್ರಗಳಿಗೆ ವೇದಿಕೆಯಾಗಿದೆ.ಒಟ್ಟು ಎಂಟು ಭಾರತೀಯ ಭಾಷೆಗಳಲ್ಲಿ ನಡೆದ ಈ ಸ್ಪರ್ಧೆಯ ಮುಖ್ಯ ಉದ್ದೇಶ ಸಿನಿಮಾ ನಿರ್ಮಾಣ ಕೇವಲ ಕೆಲವರಿಗಷ್ಟೇ ಸೀಮಿತವಾಗದೆ, ದೇಶದ ಮೂಲೆ

ಭಾರತದ ಖ್ಯಾತ ಚಲನಚಿತ್ರ ನಿರ್ದೇಶಕರ ಸಮ್ಮುಖದಲ್ಲಿ ‘ಜೀ ಶಾರ್ಟ್ ಫಿಲ್ಮ್ ಕಾಂಟೆಸ್ಟ್’ ಗ್ರಾಂಡ್ ಫಿನಾಲೆಗೆ ವೇದಿಕೆ ಸಜ್ಜು. Read More »

Scroll to Top